ಆರೋಗ್ಯ
ಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರ
ಬೆಂಗಳೂರು: ನವಜಾತ ಶಿಶುಗಳ ಆರೋಗ್ಯದಲ್ಲಿ ಆಧುನಿಕ ಚಿಕಿತ್ಸಾ ವಿಧಾನಗಳು ಹಾಗೂ ಸಂಶೋಧನೆಯ ಮಹತ್ವವನ್ನು ಒತ್ತಿಹೇಳುವ ಉದ್ದೇಶದಿಂದ ಮೆಡಿಕವರ್ ಮಹಿಳಾ & ಮಕ್ಕಳ ಆಸ್ಪತ್ರೆ, ವೈಟ್ಫೀಲ್ಡ್, ಬೆಂಗಳೂರುನಲ್ಲಿ ‘ಥೆರಪ್ಯೂಟಿಕ್ ಹೈಪೋಥರ್ಮಿಯಾ ವರ್ಕ್ಶಾಪ್’ ಗೆ ಚಾಲನೆ…









