Monday, 31 August 2026
ತಾಜಾ ಸುದ್ದಿ
ಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್‌ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರಲ್ಯಾಪರೋಸ್ಕೋಪಿಕ್ ವಿಧಾನದಲ್ಲಿ 15×8 ಸೆಂ.ಮೀ. ಅಪೆಂಡಿಕ್ಸ್ ಟ್ಯೂಮರ್‌ ಯಶಸ್ವಿಯಾಗಿ ತೆಗೆದ ಮೆಡಿಕವರ್ ವೈದ್ಯರುವಿಶ್ವ ಅಂಗಾಂಗ ದಾನ ದಿನ: ಅಂಗಾಂಗ ದಾನದಿಂದ ಜೀವ ಉಳಿಸುವ ಸಂದೇಶ ಸಾರಿದ ಮೆಡಿಕವರ್ ಆಸ್ಪತ್ರೆವಿಶ್ವ ಸ್ತನ್ಯಪಾನ ಸಪ್ತಾಹದ ಪ್ರಯುಕ್ತ ಮೆಡಿಕವರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನ ವಾಟರ್ ಬರ್ತಿಂಗ್ ಸೂಟ್‌ಗೆ ಚಾಲನೆ100 ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದ ಮೆಡಿಕವರ್ ಆಸ್ಪತ್ರೆಮೂತ್ರಪಿಂಡದ ಕ್ಯಾನ್ಸರ್‌ಗೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ ನೀಡಿದ ಮೆಡಿಕವರ್ ಆಸ್ಪತ್ರೆನವಜಾತ ಶಿಶುಗಳ ಶ್ರವಣ ತಪಾಸಣೆ ಉತ್ತಮ ಭವಿಷ್ಯಕ್ಕೆ ಅಡಿಪಾಯ: ಮೆಡಿಕವರ್ ಆಸ್ಪತ್ರೆ ವೈದ್ಯರುರೈಲು ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಎಸ್‌ಎಂವಿಟಿಯಲ್ಲಿ ಮೆಡಿಕವರ್ ಆಸ್ಪತ್ರೆಯ 24×7 ಉಚಿತ ಆಂಬ್ಯುಲೆನ್ಸ್ ಸೇವೆಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್‌ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರಲ್ಯಾಪರೋಸ್ಕೋಪಿಕ್ ವಿಧಾನದಲ್ಲಿ 15×8 ಸೆಂ.ಮೀ. ಅಪೆಂಡಿಕ್ಸ್ ಟ್ಯೂಮರ್‌ ಯಶಸ್ವಿಯಾಗಿ ತೆಗೆದ ಮೆಡಿಕವರ್ ವೈದ್ಯರುವಿಶ್ವ ಅಂಗಾಂಗ ದಾನ ದಿನ: ಅಂಗಾಂಗ ದಾನದಿಂದ ಜೀವ ಉಳಿಸುವ ಸಂದೇಶ ಸಾರಿದ ಮೆಡಿಕವರ್ ಆಸ್ಪತ್ರೆವಿಶ್ವ ಸ್ತನ್ಯಪಾನ ಸಪ್ತಾಹದ ಪ್ರಯುಕ್ತ ಮೆಡಿಕವರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನ ವಾಟರ್ ಬರ್ತಿಂಗ್ ಸೂಟ್‌ಗೆ ಚಾಲನೆ100 ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದ ಮೆಡಿಕವರ್ ಆಸ್ಪತ್ರೆಮೂತ್ರಪಿಂಡದ ಕ್ಯಾನ್ಸರ್‌ಗೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ ನೀಡಿದ ಮೆಡಿಕವರ್ ಆಸ್ಪತ್ರೆನವಜಾತ ಶಿಶುಗಳ ಶ್ರವಣ ತಪಾಸಣೆ ಉತ್ತಮ ಭವಿಷ್ಯಕ್ಕೆ ಅಡಿಪಾಯ: ಮೆಡಿಕವರ್ ಆಸ್ಪತ್ರೆ ವೈದ್ಯರುರೈಲು ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಎಸ್‌ಎಂವಿಟಿಯಲ್ಲಿ ಮೆಡಿಕವರ್ ಆಸ್ಪತ್ರೆಯ 24×7 ಉಚಿತ ಆಂಬ್ಯುಲೆನ್ಸ್ ಸೇವೆ
ರಾಜ್ಯ

ಬೆಂಗಳೂರು ಮಳೆ: ಪ್ರವಾಹ ಪೀಡಿತ 10 ಪ್ರದೇಶಗಳ ಪಟ್ಟಿ ಬಿಡುಗಡೆ

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಸಿಟಿ ಕಾರ್ಪೊರೇಷನ್ (BSCC) ನಗರದಲ್ಲಿ ಪ್ರತಿ ವರ್ಷ ನೀರು ನಿಲ್ಲುವ 10 ಪ್ರಮುಖ ಪ್ರದೇಶಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಹುಳಿಮಾವು ಕೆರೆ ಜಂಕ್ಷನ್, ಸಾಗರ್ ಜಂಕ್ಷನ್‌ನಿಂದ ಸಾಗರ್ ಆಸ್ಪತ್ರೆ ರಸ್ತೆ, ಎಚ್‌ಎಸ್‌ಆರ್ ಲೇಔಟ್ 14ನೇ ಮುಖ್ಯ ರಸ್ತೆ, ಸೋನಿ ವರ್ಲ್ಡ್ ಜಂಕ್ಷನ್, ಔಟರ್ ರಿಂಗ್ ರೋಡ್, ಶ್ರೀ ರಂಗಂ ಜಂಕ್ಷನ್, ಬೆಳ್ಳಂದೂರು-ಇಬ್ಲೂರು ಜಂಕ್ಷನ್ ಸೇರಿದಂತೆ ಹಲವು ಪ್ರದೇಶಗಳು ಈ ಪಟ್ಟಿಯಲ್ಲಿವೆ.

BSCC ಆಯುಕ್ತ ಕೆ.ಎನ್. ರಮೇಶ್ ಅವರು ಸಂಚಾರ ಪೊಲೀಸರೊಂದಿಗೆ ಸಭೆ ನಡೆಸಿ, ಈ ಪ್ರದೇಶಗಳಲ್ಲಿ ನಿರಂತರ ನಿಗಾ ಇಡುವಂತೆ ಹಾಗೂ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸೂಚಿಸಿದ್ದಾರೆ. ಮಳೆಗಾಲದಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *