Monday, 31 August 2026
ತಾಜಾ ಸುದ್ದಿ
ಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್‌ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರಲ್ಯಾಪರೋಸ್ಕೋಪಿಕ್ ವಿಧಾನದಲ್ಲಿ 15×8 ಸೆಂ.ಮೀ. ಅಪೆಂಡಿಕ್ಸ್ ಟ್ಯೂಮರ್‌ ಯಶಸ್ವಿಯಾಗಿ ತೆಗೆದ ಮೆಡಿಕವರ್ ವೈದ್ಯರುವಿಶ್ವ ಅಂಗಾಂಗ ದಾನ ದಿನ: ಅಂಗಾಂಗ ದಾನದಿಂದ ಜೀವ ಉಳಿಸುವ ಸಂದೇಶ ಸಾರಿದ ಮೆಡಿಕವರ್ ಆಸ್ಪತ್ರೆವಿಶ್ವ ಸ್ತನ್ಯಪಾನ ಸಪ್ತಾಹದ ಪ್ರಯುಕ್ತ ಮೆಡಿಕವರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನ ವಾಟರ್ ಬರ್ತಿಂಗ್ ಸೂಟ್‌ಗೆ ಚಾಲನೆ100 ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದ ಮೆಡಿಕವರ್ ಆಸ್ಪತ್ರೆಮೂತ್ರಪಿಂಡದ ಕ್ಯಾನ್ಸರ್‌ಗೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ ನೀಡಿದ ಮೆಡಿಕವರ್ ಆಸ್ಪತ್ರೆನವಜಾತ ಶಿಶುಗಳ ಶ್ರವಣ ತಪಾಸಣೆ ಉತ್ತಮ ಭವಿಷ್ಯಕ್ಕೆ ಅಡಿಪಾಯ: ಮೆಡಿಕವರ್ ಆಸ್ಪತ್ರೆ ವೈದ್ಯರುರೈಲು ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಎಸ್‌ಎಂವಿಟಿಯಲ್ಲಿ ಮೆಡಿಕವರ್ ಆಸ್ಪತ್ರೆಯ 24×7 ಉಚಿತ ಆಂಬ್ಯುಲೆನ್ಸ್ ಸೇವೆಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್‌ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರಲ್ಯಾಪರೋಸ್ಕೋಪಿಕ್ ವಿಧಾನದಲ್ಲಿ 15×8 ಸೆಂ.ಮೀ. ಅಪೆಂಡಿಕ್ಸ್ ಟ್ಯೂಮರ್‌ ಯಶಸ್ವಿಯಾಗಿ ತೆಗೆದ ಮೆಡಿಕವರ್ ವೈದ್ಯರುವಿಶ್ವ ಅಂಗಾಂಗ ದಾನ ದಿನ: ಅಂಗಾಂಗ ದಾನದಿಂದ ಜೀವ ಉಳಿಸುವ ಸಂದೇಶ ಸಾರಿದ ಮೆಡಿಕವರ್ ಆಸ್ಪತ್ರೆವಿಶ್ವ ಸ್ತನ್ಯಪಾನ ಸಪ್ತಾಹದ ಪ್ರಯುಕ್ತ ಮೆಡಿಕವರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನ ವಾಟರ್ ಬರ್ತಿಂಗ್ ಸೂಟ್‌ಗೆ ಚಾಲನೆ100 ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದ ಮೆಡಿಕವರ್ ಆಸ್ಪತ್ರೆಮೂತ್ರಪಿಂಡದ ಕ್ಯಾನ್ಸರ್‌ಗೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ ನೀಡಿದ ಮೆಡಿಕವರ್ ಆಸ್ಪತ್ರೆನವಜಾತ ಶಿಶುಗಳ ಶ್ರವಣ ತಪಾಸಣೆ ಉತ್ತಮ ಭವಿಷ್ಯಕ್ಕೆ ಅಡಿಪಾಯ: ಮೆಡಿಕವರ್ ಆಸ್ಪತ್ರೆ ವೈದ್ಯರುರೈಲು ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಎಸ್‌ಎಂವಿಟಿಯಲ್ಲಿ ಮೆಡಿಕವರ್ ಆಸ್ಪತ್ರೆಯ 24×7 ಉಚಿತ ಆಂಬ್ಯುಲೆನ್ಸ್ ಸೇವೆ
ರಾಷ್ಟ್ರೀಯ

ಮುಂಬೈನಲ್ಲಿ ಭಾರೀ ಮಳೆ: ಪಾಲ್ಘರ್‌ನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಮುಂಬೈ ಮಹಾನಗರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 100ರಿಂದ 200 ಮಿ.ಮೀ.ವರೆಗೆ ಮಳೆ ಸುರಿದಿದ್ದು, ಠಾಣೆ, ಪಾಲ್ಘರ್ ಮತ್ತು ರಾಯಗಡ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಭಾರತೀಯ ಹವಾಮಾನ ಇಲಾಖೆ (IMD) ಮುಂಬೈ ಮತ್ತು ಠಾಣೆಗೆ ಆರೆಂಜ್ ಅಲರ್ಟ್ ಹಾಗೂ ಪಾಲ್ಘರ್‌ಗೆ ರೆಡ್ ಅಲರ್ಟ್ ಘೋಷಿಸಿದೆ.

ಪಾಲ್ಘರ್ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮುಂಬೈನಲ್ಲಿ ಇನ್ನೂ ಯಾವುದೇ ರಜೆ ಘೋಷಣೆಯಾಗಿಲ್ಲ. ಠಾಣೆ ಮಹಾನಗರ ಪಾಲಿಕೆ ಎಲ್ಲಾ ಇಲಾಖೆಗಳಿಗೆ ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚಿಸಿದೆ. ಮುಂದಿನ ಮೂರು ದಿನ ಠಾಣೆ ಜಿಲ್ಲೆಯಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *