Monday, 31 August 2026
ತಾಜಾ ಸುದ್ದಿ
ಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್‌ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರಲ್ಯಾಪರೋಸ್ಕೋಪಿಕ್ ವಿಧಾನದಲ್ಲಿ 15×8 ಸೆಂ.ಮೀ. ಅಪೆಂಡಿಕ್ಸ್ ಟ್ಯೂಮರ್‌ ಯಶಸ್ವಿಯಾಗಿ ತೆಗೆದ ಮೆಡಿಕವರ್ ವೈದ್ಯರುವಿಶ್ವ ಅಂಗಾಂಗ ದಾನ ದಿನ: ಅಂಗಾಂಗ ದಾನದಿಂದ ಜೀವ ಉಳಿಸುವ ಸಂದೇಶ ಸಾರಿದ ಮೆಡಿಕವರ್ ಆಸ್ಪತ್ರೆವಿಶ್ವ ಸ್ತನ್ಯಪಾನ ಸಪ್ತಾಹದ ಪ್ರಯುಕ್ತ ಮೆಡಿಕವರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನ ವಾಟರ್ ಬರ್ತಿಂಗ್ ಸೂಟ್‌ಗೆ ಚಾಲನೆ100 ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದ ಮೆಡಿಕವರ್ ಆಸ್ಪತ್ರೆಮೂತ್ರಪಿಂಡದ ಕ್ಯಾನ್ಸರ್‌ಗೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ ನೀಡಿದ ಮೆಡಿಕವರ್ ಆಸ್ಪತ್ರೆನವಜಾತ ಶಿಶುಗಳ ಶ್ರವಣ ತಪಾಸಣೆ ಉತ್ತಮ ಭವಿಷ್ಯಕ್ಕೆ ಅಡಿಪಾಯ: ಮೆಡಿಕವರ್ ಆಸ್ಪತ್ರೆ ವೈದ್ಯರುರೈಲು ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಎಸ್‌ಎಂವಿಟಿಯಲ್ಲಿ ಮೆಡಿಕವರ್ ಆಸ್ಪತ್ರೆಯ 24×7 ಉಚಿತ ಆಂಬ್ಯುಲೆನ್ಸ್ ಸೇವೆಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್‌ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರಲ್ಯಾಪರೋಸ್ಕೋಪಿಕ್ ವಿಧಾನದಲ್ಲಿ 15×8 ಸೆಂ.ಮೀ. ಅಪೆಂಡಿಕ್ಸ್ ಟ್ಯೂಮರ್‌ ಯಶಸ್ವಿಯಾಗಿ ತೆಗೆದ ಮೆಡಿಕವರ್ ವೈದ್ಯರುವಿಶ್ವ ಅಂಗಾಂಗ ದಾನ ದಿನ: ಅಂಗಾಂಗ ದಾನದಿಂದ ಜೀವ ಉಳಿಸುವ ಸಂದೇಶ ಸಾರಿದ ಮೆಡಿಕವರ್ ಆಸ್ಪತ್ರೆವಿಶ್ವ ಸ್ತನ್ಯಪಾನ ಸಪ್ತಾಹದ ಪ್ರಯುಕ್ತ ಮೆಡಿಕವರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನ ವಾಟರ್ ಬರ್ತಿಂಗ್ ಸೂಟ್‌ಗೆ ಚಾಲನೆ100 ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದ ಮೆಡಿಕವರ್ ಆಸ್ಪತ್ರೆಮೂತ್ರಪಿಂಡದ ಕ್ಯಾನ್ಸರ್‌ಗೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ ನೀಡಿದ ಮೆಡಿಕವರ್ ಆಸ್ಪತ್ರೆನವಜಾತ ಶಿಶುಗಳ ಶ್ರವಣ ತಪಾಸಣೆ ಉತ್ತಮ ಭವಿಷ್ಯಕ್ಕೆ ಅಡಿಪಾಯ: ಮೆಡಿಕವರ್ ಆಸ್ಪತ್ರೆ ವೈದ್ಯರುರೈಲು ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಎಸ್‌ಎಂವಿಟಿಯಲ್ಲಿ ಮೆಡಿಕವರ್ ಆಸ್ಪತ್ರೆಯ 24×7 ಉಚಿತ ಆಂಬ್ಯುಲೆನ್ಸ್ ಸೇವೆ
ವ್ಯಾಪಾರ

ಐಟಿ ಷೇರುಗಳಿಗೆ ಹಿನ್ನಡೆ: ಟಿಸಿಎಸ್, ಇನ್ಫೋಸಿಸ್ ಕುಸಿತ

ಜಾಗತಿಕ ಟೆಕ್ ವಲಯದ ಒತ್ತಡದ ಹಿನ್ನೆಲೆಯಲ್ಲಿ ಭಾರತೀಯ ಐಟಿ ಷೇರುಗಳು ಸತತ ಎರಡನೇ ದಿನವೂ ಕುಸಿತ ಕಂಡಿವೆ. ಟಿಸಿಎಸ್ ಷೇರು ಶೇ.2.41ರಷ್ಟು ಹಾಗೂ ಇನ್ಫೋಸಿಸ್ ಷೇರು ಶೇ.1.51ರಷ್ಟು ಕುಸಿದಿದೆ. ಎಚ್‌ಸಿಎಲ್ ಟೆಕ್ನಾಲಜೀಸ್ ಷೇರು ಶೇ.3.5ರಷ್ಟು ಇಳಿಕೆ ಕಂಡಿದೆ.

ಏಷ್ಯಾದ ಇತರ ಮಾರುಕಟ್ಟೆಗಳಲ್ಲೂ ಇದೇ ಪರಿಣಾಮ ಕಂಡುಬಂದಿದ್ದು, ಜಪಾನ್‌ನ ನಿಕ್ಕೀ ಸೂಚ್ಯಂಕ ಶೇ.2ರಷ್ಟು ಹಾಗೂ ದಕ್ಷಿಣ ಕೊರಿಯಾದ ಕೊಸ್ಪಿ ಸೂಚ್ಯಂಕ ಶೇ.6ಕ್ಕೂ ಹೆಚ್ಚು ಕುಸಿತ ಕಂಡಿದೆ. ವಿಶ್ಲೇಷಕರ ಪ್ರಕಾರ, ಅಮೆರಿಕದ ಸೇವಾ ವಲಯದ ಅಂಕಿಅಂಶಗಳು ಪ್ರಕಟವಾಗುವವರೆಗೆ ಹೂಡಿಕೆದಾರರು ಎಚ್ಚರಿಕೆಯ ನಿಲುವು ತಳೆಯುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *