Monday, 31 August 2026
ತಾಜಾ ಸುದ್ದಿ
ಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್‌ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರಲ್ಯಾಪರೋಸ್ಕೋಪಿಕ್ ವಿಧಾನದಲ್ಲಿ 15×8 ಸೆಂ.ಮೀ. ಅಪೆಂಡಿಕ್ಸ್ ಟ್ಯೂಮರ್‌ ಯಶಸ್ವಿಯಾಗಿ ತೆಗೆದ ಮೆಡಿಕವರ್ ವೈದ್ಯರುವಿಶ್ವ ಅಂಗಾಂಗ ದಾನ ದಿನ: ಅಂಗಾಂಗ ದಾನದಿಂದ ಜೀವ ಉಳಿಸುವ ಸಂದೇಶ ಸಾರಿದ ಮೆಡಿಕವರ್ ಆಸ್ಪತ್ರೆವಿಶ್ವ ಸ್ತನ್ಯಪಾನ ಸಪ್ತಾಹದ ಪ್ರಯುಕ್ತ ಮೆಡಿಕವರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನ ವಾಟರ್ ಬರ್ತಿಂಗ್ ಸೂಟ್‌ಗೆ ಚಾಲನೆ100 ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದ ಮೆಡಿಕವರ್ ಆಸ್ಪತ್ರೆಮೂತ್ರಪಿಂಡದ ಕ್ಯಾನ್ಸರ್‌ಗೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ ನೀಡಿದ ಮೆಡಿಕವರ್ ಆಸ್ಪತ್ರೆನವಜಾತ ಶಿಶುಗಳ ಶ್ರವಣ ತಪಾಸಣೆ ಉತ್ತಮ ಭವಿಷ್ಯಕ್ಕೆ ಅಡಿಪಾಯ: ಮೆಡಿಕವರ್ ಆಸ್ಪತ್ರೆ ವೈದ್ಯರುರೈಲು ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಎಸ್‌ಎಂವಿಟಿಯಲ್ಲಿ ಮೆಡಿಕವರ್ ಆಸ್ಪತ್ರೆಯ 24×7 ಉಚಿತ ಆಂಬ್ಯುಲೆನ್ಸ್ ಸೇವೆಜನನದ ಬಳಿಕ ಮೊದಲ 6 ಗಂಟೆಗಳಲ್ಲಿ ಚಿಕಿತ್ಸೆಗೆ ಒತ್ತು: ಮೆಡಿಕವರ್‌ನಲ್ಲಿ ಥೆರಪ್ಯೂಟಿಕ್ ಹೈಪೋಥರ್ಮಿಯಾ ಕಾರ್ಯಾಗಾರಲ್ಯಾಪರೋಸ್ಕೋಪಿಕ್ ವಿಧಾನದಲ್ಲಿ 15×8 ಸೆಂ.ಮೀ. ಅಪೆಂಡಿಕ್ಸ್ ಟ್ಯೂಮರ್‌ ಯಶಸ್ವಿಯಾಗಿ ತೆಗೆದ ಮೆಡಿಕವರ್ ವೈದ್ಯರುವಿಶ್ವ ಅಂಗಾಂಗ ದಾನ ದಿನ: ಅಂಗಾಂಗ ದಾನದಿಂದ ಜೀವ ಉಳಿಸುವ ಸಂದೇಶ ಸಾರಿದ ಮೆಡಿಕವರ್ ಆಸ್ಪತ್ರೆವಿಶ್ವ ಸ್ತನ್ಯಪಾನ ಸಪ್ತಾಹದ ಪ್ರಯುಕ್ತ ಮೆಡಿಕವರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನ ವಾಟರ್ ಬರ್ತಿಂಗ್ ಸೂಟ್‌ಗೆ ಚಾಲನೆ100 ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದ ಮೆಡಿಕವರ್ ಆಸ್ಪತ್ರೆಮೂತ್ರಪಿಂಡದ ಕ್ಯಾನ್ಸರ್‌ಗೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಚಿಕಿತ್ಸೆ ನೀಡಿದ ಮೆಡಿಕವರ್ ಆಸ್ಪತ್ರೆನವಜಾತ ಶಿಶುಗಳ ಶ್ರವಣ ತಪಾಸಣೆ ಉತ್ತಮ ಭವಿಷ್ಯಕ್ಕೆ ಅಡಿಪಾಯ: ಮೆಡಿಕವರ್ ಆಸ್ಪತ್ರೆ ವೈದ್ಯರುರೈಲು ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಎಸ್‌ಎಂವಿಟಿಯಲ್ಲಿ ಮೆಡಿಕವರ್ ಆಸ್ಪತ್ರೆಯ 24×7 ಉಚಿತ ಆಂಬ್ಯುಲೆನ್ಸ್ ಸೇವೆ
ಸಿನಿಮಾ

ಯಶ್ ನಟನೆಯ ‘ಟಾಕ್ಸಿಕ್’: ‘ಲೇಡೀಸ್ ಅಂಡ್ ಲೇಡೀಸ್’ ಟೀಸರ್‌ಗೆ ಭಾರೀ ಪ್ರತಿಕ್ರಿಯೆ

‘ಕೆಜಿಎಫ್’ ಖ್ಯಾತಿಯ ಯಶ್ ನಾಲ್ಕು ವರ್ಷಗಳ ಬಳಿಕ ಮರಳುತ್ತಿರುವ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ನ ‘ಲೇಡೀಸ್ ಅಂಡ್ ಲೇಡೀಸ್’ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡಿದೆ.

ಬೃಹತ್ ಬಜೆಟ್‌ನ ಗ್ಯಾಂಗ್‌ಸ್ಟರ್ ಆ್ಯಕ್ಷನ್ ಡ್ರಾಮಾ ಆಗಿರುವ ಈ ಚಿತ್ರ, ಅಂತಾರಾಷ್ಟ್ರೀಯ ತಾಂತ್ರಿಕ ತಂಡವನ್ನು ಒಳಗೊಂಡಿದ್ದು, ಕೆಜಿಎಫ್ ಸರಣಿಯ ನಂತರ ಯಶ್ ಅವರ ಮೊದಲ ಚಿತ್ರವಾಗಿರುವುದರಿಂದ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

Leave a Reply

Your email address will not be published. Required fields are marked *